Malenadu Mitra
ರಾಜ್ಯಶಿಕಾರಿಪುರಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನಕ್ಕೆ 4 ಸಾವು, 184 ಸೋಂಕು

ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ 184 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 406 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 946ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 72 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 46, ತೀರ್ಥಹಳ್ಳಿಯಲ್ಲಿ 16,ಶಿಕಾರಿಪುರದಲ್ಲಿ 16, ಸಾಗರದಲ್ಲಿ 12,ಹೊಸನಗರ 8,ಸೊರಬದಲ್ಲಿ 5 ಹಾಗೂ ಇತರೆ ಜಿಲ್ಲೆಯ 9 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 2618 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಕೆರೆ ಒತ್ತುವರಿ ತೆರವುಗೊಳಿಸಿ: ಜಿಲ್ಲಾಧಿಕಾರಿ

Malenadu Mirror Desk

ಜೆಡಿಎಸ್ ನಗರಾಧ್ಯಕ್ಷರಾಗಿ ದೀಪಕ್ ಸಿಂಗ್ 

Malenadu Mirror Desk

ಸಂವಿಧಾನ ಹೇಳುತ್ತಿರುವುದೊಂದು, ಪ್ರಭುತ್ವ ಮಾಡುತ್ತಿರುವುದೊಂದು: ಸಿ. ಕೆ. ಮಹೇಶ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.