Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನಕ್ಕೆ 4 ಸಾವು, 193 ಸೋಂಕು

ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ 193 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 458 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 950ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 52 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 72 ತೀರ್ಥಹಳ್ಳಿಯಲ್ಲಿ 9 ,ಶಿಕಾರಿಪುರದಲ್ಲಿ 17, ಸಾಗರದಲ್ಲಿ 23,ಹೊಸನಗರ 9,ಸೊರಬದಲ್ಲಿ 3 ಹಾಗೂ ಇತರೆ ಜಿಲ್ಲೆಯ 8 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 2353 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಅಡಿಕೆ ಕಳ್ಳರು ಅಂದರ್, ಕದ್ದದ್ದು ಎಷ್ಟು ಗೊತ್ತಾ ?

Malenadu Mirror Desk

ಎಸ್‌ಐಟಿಯಿಂದ ಪಾರದರ್ಶಕ ತನಿಖೆ:ಪ್ರವೀಣ್ ಸೂದ್

Malenadu Mirror Desk

ಪ್ರಾಥಮಿಕ ಶಾಲೆ ಆರಂಭ: ಶೀಘ್ರ ತೀರ್ಮಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.