Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನಕ್ಕೆ 4 ಸಾವು, 167ಸೋಂಕು

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗವಾರ 167 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 500 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 954ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 93 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 19 ತೀರ್ಥಹಳ್ಳಿಯಲ್ಲಿ 11 ,ಶಿಕಾರಿಪುರದಲ್ಲಿ 5, ಸಾಗರದಲ್ಲಿ 21,ಹೊಸನಗರ 3,ಸೊರಬದಲ್ಲಿ 12 ಹಾಗೂ ಇತರೆ ಜಿಲ್ಲೆಯ 3 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 2020 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಸಕ್ರೇಬೈಲು ಬಳಿ ತುಂಗಾ ಹಿನ್ನೀರಿನಲ್ಲಿ ಮೂವರ ಶವ ಪತ್ತೆ

Malenadu Mirror Desk

ಹಿಂದೂ ಕಾರ್ಯಕರ್ತನ ಕೊಲೆ ಆರೋಪಿಗಳ ಸುಳಿವು ಸಿಕ್ಕಿದೆ ಶೀಘ್ರ ಬಂಧಿಸಲಾಗುವುದು. ಜನರು ಶಾಂತಿಕಾಪಾಡಬೇಕು: ಗೃಹ ಸಚಿವ

Malenadu Mirror Desk

ಮಹಿಳಾ ಅಧಿಕಾರಿಗೆ ನಿಂದನೆ ಖಂಡಿಸಿ ಪ್ರತಿಭಟನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.