Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನಕ್ಕೆ 4 ಸಾವು, 147 ಸೋಂಕು,ಸಾಗರದಲ್ಲಿ ಒಂದೇ ಒಂದು ಕೇಸ್

ಶಿವಮೊಗ್ಗದಲ್ಲಿ ಕೊರೊನಕ್ಕೆ 4 ಸಾವು, 147 ಸೋಂಕು,ಸಾಗರದಲ್ಲಿ ಒಂದೇ ಒಂದು ಕೇಸ್
ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ 147 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 286 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 958ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 58 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 48 ತೀರ್ಥಹಳ್ಳಿಯಲ್ಲಿ 7 ,ಶಿಕಾರಿಪುರದಲ್ಲಿ 8, ಸಾಗರದಲ್ಲಿ 1,ಹೊಸನಗರ 12,ಸೊರಬದಲ್ಲಿ 6 ಹಾಗೂ ಇತರೆ ಜಿಲ್ಲೆಯ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 1881 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಸಿಗಂದೂರು ಧರ್ಮದರ್ಶಿಗಳಿಗೆ ವಿವೇಕಾನಂದ ಎಕ್ಸಲೆನ್ಸಿ ಅವಾರ್ಡ್

Malenadu Mirror Desk

ಮಾತೋಶ್ರೀ ಅಂಗಡಿ ಭಸ್ಮ: ಸಚಿವರ ಭೇಟಿ

Malenadu Mirror Desk

ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯಕಾರಿಣಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.