Malenadu Mitra
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ ಕೊರೊನಕ್ಕೆ 3 ಸಾವು, 133 ಸೋಂಕು

ಶಿವಮೊಗ್ಗದಲ್ಲಿ ಕೊರೊನಕ್ಕೆ 3 ಸಾವು, 133 ಸೋಂಕು
ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ 133 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. 3 ಮಂದಿ ಸಾವಿಗೀಡಾಗಿದ್ದು, 237 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 965ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 54 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 36 ತೀರ್ಥಹಳ್ಳಿಯಲ್ಲಿ 15 ,ಶಿಕಾರಿಪುರದಲ್ಲಿ 2, ಸಾಗರದಲ್ಲಿ 4,ಹೊಸನಗರ 8,ಸೊರಬದಲ್ಲಿ 7 ಹಾಗೂ ಇತರೆ ಜಿಲ್ಲೆಯ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 1627 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಸ್ಮಾರ್ಟಾದ ಸಿಟಿಯೂ…ಜಖಂ ಆಗುತ್ತಿರುವ ಕಾರುಗಳೂ…

Malenadu Mirror Desk

ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರ ಆರಂಭ

Malenadu Mirror Desk

ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.