Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 129 ಸೋಂಕು, 4 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ 129 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 306 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 973ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 58 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ37 ತೀರ್ಥಹಳ್ಳಿಯಲ್ಲಿ 7,ಶಿಕಾರಿಪುರದಲ್ಲಿ 4 ಸಾಗರದಲ್ಲಿ 8,ಹೊಸನಗರ 5 ,ಸೊರಬದಲ್ಲಿ 3 ಹಾಗೂ ಇತರೆ ಜಿಲ್ಲೆಯ ಒ ಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 1202 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಸಾಗರ ಕ್ಷೇತ್ರದಲ್ಲಿ ಹಾಲಪ್ಪರ ಭರದ ಪ್ರಚಾರ

Malenadu Mirror Desk

ಚಾನಲ್ ದಂಡೆ ಒಡೆದು ಜಮೀನು ಜಲಾವೃತ : ರೈತರ ಆಕ್ರೋಶ

Malenadu Mirror Desk

ರೈತರ ಹೋರಾಟ ಮತ್ತಷ್ಟು ಬಿರುಸು : ನಾಳೆ ಲಿಂಗನಮಕ್ಕಿ ಚಲೋ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.