Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ 129 ಮಂದಿಯಲ್ಲಿ ಕೊರೊನ

ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ 129 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದೆ. 3 ಮಂದಿ ಸಾವಿಗೀಡಾಗಿದ್ದು, 161ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 976ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 39 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 32 ತೀರ್ಥಹಳ್ಳಿಯಲ್ಲಿ 9,ಶಿಕಾರಿಪುರದಲ್ಲಿ 13 ಸಾಗರದಲ್ಲಿ 10ಹೊಸನಗರ 12 ,ಸೊರಬದಲ್ಲಿ 5 ಹಾಗೂ ಇತರೆ ಜಿಲ್ಲೆಯ 9 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 1170ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಹಿನ್ನೀರಿನಲ್ಲಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ: ಸ್ಥಳದಲ್ಲೇ ಪೋಸ್ಟ್ ಮಾರ್ಟಮ್ ಗೆ ವ್ಯವಸ್ಥೆ

Malenadu Mirror Desk

ಸಡಗರದ ಆಯುಧ ಪೂಜೆ, ಅಂಬಾರಿ ಹೊರಲಿರುವ ಸಾಗರ್

Malenadu Mirror Desk

ಶಿವಮೊಗ್ಗದಲ್ಲಿ ಕೊರೊನಕ್ಕೆ 5 ಸಾವು, 195 ಸೋಂಕು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.