Malenadu Mitra
ಶಿವಮೊಗ್ಗ

ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

 ಇಂಧನ ಮತ್ತುಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮೂಲಕ ಮನವಿ ಸಲ್ಲಿಸಲಾಯಿತು.
 ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಜೀವನ ಕಷ್ಟವಾಗಿದೆ. ಕೂಡಲೆ ಸರಕಾರ ತೆರಿಗೆ ಇಳಿಸಿ ಬೆಲೆ ಏರಿಕೆ  ನಿಯಂತ್ರಿಸಬೇಕು. ಅಗತ್ಯ ವಸ್ತುಗಳ ಬೆಲೆ ಇಳಿಸಬೇಕು ಎಂದು ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿಯಲ್ಲಿ ಕೋರಲಾಗಿದೆ. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ ಆರ್.ಮಂಜು, ರಾಜ್ಯ ಸಂಚಾಲಕ ಎಸ್.ಮಧು, ತಾಲೂಕು ಅಧ್ಯಕ್ಷ ಶೈಲೇಶ್, ನಗರಾಧ್ಯಕ್ಷ ಲೋಹಿತ್ ನಾಗಸಂದ್ರ, ಅನಿಲ್ ಕುಮಾರ್, ರವಿ ಮತ್ತಿತರರು ಭಾಗವಹಿಸಿದ್ದರು .

Ad Widget

Related posts

ನೀರಿನ ಕರ ಏರಿಕೆ: ಹೋರಾಟಕ್ಕೆ ಸಜ್ಜಾಗಲು ವಾಣಿಜ್ಯ ಸಂಘ ಕರೆ

Malenadu Mirror Desk

ಜೋಗಕ್ಕೆ ಮರಳಿದ ವೈಭವ, ಕಣ್ತುಂಬಿಕೊಂಡ ಜನಸಾಗರ

Malenadu Mirror Desk

ಮಹಾದುರಂತಕ್ಕೆ ಹೊಣೆ ಯಾರು ?, ಬಡವರ ಜೀವಕ್ಕೆ ಬೆಲೆ ಇಲ್ಲವೆ?

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.