Malenadu Mitra
ರಾಜ್ಯಶಿವಮೊಗ್ಗಸಾಗರ

ತಾಳಗುಪ್ಪದಲ್ಲಿ ರೈಲಿಗೆ ಸಿಕ್ಕು ಕೈ-ಕಾಲು ಕಳೆದುಕೊಂಡ ಯುವಕ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ರೈಲು ಹತ್ತುವಾಗ ಜಾರಿಬಿದ್ದ ಯುವಕನ ಕೈ ಮತ್ತು ಕಾಲು ತುಂಡಾದ ಹೃದಯ ವಿದ್ರಾವಕ ಘಟನೆ ನಡೆದಿದೆ.
ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕು ಕವಚೂರು ಗ್ರಾಮದ ನವೀನ(18) ಗಾಯಗೊಂಡ ದುರ್ದೈವಿ. ತಾಳಗುಪ್ಪ-ಬೆಂಗಳೂರು ರೈಲು ಹತ್ತುವಾಗ ಈ ದುರ್ಘಟನೆ ನಡೆದಿದೆ. ಮಳೆಯಿಂದಾಗಿ ರೈಲ್ವೆ ನಿಲ್ದಾಣದಲ್ಲಿ ಜಾರಿಕೆ ಇದ್ದುದರಿಂದ ನವೀನ್ ರೈಲು ಹತ್ತುವಾಗ ಬಿದ್ದಿದ್ದಾನೆ.ಇದೇ ಸಂದರ್ಭ ರೈಲು ಸಾಗಿದೆ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Related posts

ಮಕ್ಕಳಲ್ಲಿ ಪರಿಸರ ಜಾಗೃತಿ ಅಗತ್ಯ

Malenadu Mirror Desk

ಸಾಕಾರಗೊಂಡ ಲೋಕಸಭಾ ಕ್ಷೇತ್ರದ ಜನತೆಯ ರೈಲ್ವೆ ಕನಸುಗಳು
ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಸಂಸದ ಬಿ.ವೈ.ರಾಘವೇಂದ್ರ

Malenadu Mirror Desk

ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಇಬ್ಬರು ಆಸ್ಪತ್ರೆಗೆ ದಾಖಲು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.