Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ 97ಮಂದಿಯಲ್ಲಿ ಕೊರೊನ ಸೋಂಕು

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಳವಾರ 97 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದೆ. 3 ಮಂದಿ ಸಾವಿಗೀಡಾಗಿದ್ದು, 229ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 976ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 44 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 18 ತೀರ್ಥಹಳ್ಳಿಯಲ್ಲಿ 7,ಶಿಕಾರಿಪುರದಲ್ಲಿ 8 ಸಾಗರದಲ್ಲಿ 5ಹೊಸನಗರ 3 ,ಸೊರಬದಲ್ಲಿ 4 ಹಾಗೂ ಇತರೆ ಜಿಲ್ಲೆಯ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 1036 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಡ್ರಗ್ಸ್ ನಿಯಂತ್ರಣಕ್ಕೆ ಬಿಜೆಪಿ ಮನವಿ

Malenadu Mirror Desk

ಸರಕಾರಿ ನೌಕರರ ಸಂಘದ ಚುನಾವಣೆ ಫಲಿತಾಂಶ ಪ್ರಕಟ

Malenadu Mirror Desk

ಸರ್ವೋತ್ತಮ ಪ್ರಶಸ್ತಿ ಪ್ರದಾನ,ಎಪ್ರಿಲ್ 21ರಂದು ಸರ್ಕಾರಿ ನೌಕರರ ದಿನಾಚರಣೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.