Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಏರಿದ ಕೊರೊನ ಸೋಂಕು, 3 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಮತ್ತೆ ಕೊರೊನ ಸೋಂಕು ಹೆಚ್ಚಾಗಿದ್ದು, ಒಟ್ಟು 147 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 3 ಮಂದಿ ಸಾವಿಗೀಡಾಗಿದ್ದು, 141 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 982ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 46 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ42, ತೀರ್ಥಹಳ್ಳಿಯಲ್ಲಿ 20 ,ಶಿಕಾರಿಪುರದಲ್ಲಿ 4, ಸಾಗರದಲ್ಲಿ 11,ಹೊಸನಗರ 8 ,ಸೊರಬದಲ್ಲಿ 8 ಹಾಗೂ ಇತರೆ ಜಿಲ್ಲೆಯ 8 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 1042 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ರವಿ ಹೆಗಡೆ, ಬಿಎಂ. ಹನೀಫ್ ಸೇರಿ 18 ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ

Malenadu Mirror Desk

ಮಾರಿಜಾತ್ರೆಯ ಸಡಗರದಲ್ಲಿ ಮಲೆನಾಡಿನ ಹೆಬ್ಬಾಗಿಲು ಮಾರಿಕಾಂಬೆ ಆರಾಧನೆಗೆ ಸಿಂಗಾರಗೊಂಡ ಸಿಹಿಮೊಗೆ

Malenadu Mirror Desk

ಸರಕಾರದ ಜನವಿರೋಧಿ ನಡೆ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ, ಡಿ.ಕೆ ಶಿವಕುಮಾರ್ ಭಾಗಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.