Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಏರಿದ ಕೊರೊನ ಸೋಂಕು, 3 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಮತ್ತೆ ಕೊರೊನ ಸೋಂಕು ಹೆಚ್ಚಾಗಿದ್ದು, ಒಟ್ಟು 147 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 3 ಮಂದಿ ಸಾವಿಗೀಡಾಗಿದ್ದು, 141 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 982ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 46 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ42, ತೀರ್ಥಹಳ್ಳಿಯಲ್ಲಿ 20 ,ಶಿಕಾರಿಪುರದಲ್ಲಿ 4, ಸಾಗರದಲ್ಲಿ 11,ಹೊಸನಗರ 8 ,ಸೊರಬದಲ್ಲಿ 8 ಹಾಗೂ ಇತರೆ ಜಿಲ್ಲೆಯ 8 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 1042 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಮಧು ಬಂಗಾರಪ್ಪ ಹೆಸರು ಕೈಬಿಟ್ಟಿದ್ದೇಕೆ ಗೊತ್ತಾ ?

Malenadu Mirror Desk

ಶರಾವತಿ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫಿಕೇಶನ್‌ | ಕೇಂದ್ರಕ್ಕೆ  ಪ್ರಸ್ತಾವನೆ ಸಲ್ಲಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

Malenadu Mirror Desk

ಜಿಲ್ಲೆಯಲ್ಲಿ ಹರ್ ಘರ್ ತಿರಂಗ್ ಅಭಿಯಾನ ಯಶಸ್ವಿಗೆ ಸಿದ್ಧತೆ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.