Malenadu Mitra
ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಕೊರೊನ

ಶಿವಮೊಗ್ಗ ಜಿಲ್ಲೆಯಲ್ಲಿ ಗುರವಾರ ಮತ್ತೆ ಕೊರೊನ ಸೋಂಕು ಹೆಚ್ಚಾಗಿದ್ದು, ಒಟ್ಟು 149 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 187 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 986ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 54 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 45, ತೀರ್ಥಹಳ್ಳಿಯಲ್ಲಿ 9 ,ಶಿಕಾರಿಪುರದಲ್ಲಿ 4, ಸಾಗರದಲ್ಲಿ 12,ಹೊಸನಗರ 6 ಸೊರಬದಲ್ಲಿ 10 ಹಾಗೂ ಇತರೆ ಜಿಲ್ಲೆಯ 9ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 1004 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ದಲಿತ ಚಳವಳಿಯಿಂದ ಯಾವ ನಾಯಕನೂ ಶಾಸನ ಸಭೆಗೆ ಆಯ್ಕೆಯಾಗಿಲ್ಲ, ಡಾ.ಸಿದ್ಧನಗೌಡ ಪಾಟೀಲ್ ವಿಷಾದ

Malenadu Mirror Desk

ಬಿಎಸ್‌ವೈ -ಈಶ್ವರಪ್ಪ ಬಣಜಗಳಕ್ಕೆ ಅಭ್ಯರ್ಥಿ ಘೋಷಣೆ ವಿಳಂಬ
ಮೂರನೇ ಪಟ್ಟಿಯಲ್ಲಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಖೈರಾಗದ ಟಿಕೆಟ್

Malenadu Mirror Desk

ಆನೆ ದಾಳಿಗೆ ಕೃಷಿ ಕಾರ್ಮಿಕ ಬಲಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.