Malenadu Mitra
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ 97 ಸೋಂಕು,3 ಸಾವು

ಸೊರಬದಲ್ಲಿ 1 ಸೋಂಕು

ಶಿವಮೊಗ್ಗದಲ್ಲಿ ಶುಕ್ರವಾರ 97 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ. 95ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ989ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 45ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 23, ತೀರ್ಥಹಳ್ಳಿಯಲ್ಲಿ 9 ,ಶಿಕಾರಿಪುರದಲ್ಲಿ 4, ಸಾಗರದಲ್ಲಿ 7,ಹೊಸನಗರ 8 ಸೊರಬದಲ್ಲಿ 1 ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 1006 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಸಕ್ರೆಬೈಲು ಬಳಿ ಹೊತ್ತಿ ಉರಿದ ಖಾಸಗಿ ಬಸ್ : ಚಾಲಕನ ಸಮಯಪ್ರಜ್ಞೆಗೆ ಪ್ರಯಾಣಿಕರು ಸೇಫ್

Malenadu Mirror Desk

ಅರಸು ಪ್ರಶಸ್ತಿ ಪುರಸ್ಕೃತ ಕಾಗೋಡು ತಿಮ್ಮಪ್ಪರಿಗೆ ಅಭಿನಂದನೆಗಳ ಮಹಾಪೂರ

Malenadu Mirror Desk

ಅಭಿವೃದ್ಧಿ ಮತ್ತು ಸೌಹಾರ್ದ ಶಿವಮೊಗ್ಗ ನಮ್ಮ ದ್ಯೇಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.