Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಇಳಿದ ಕೊರೊನ, 48 ಸೋಂಕು

ಹೊಸನಗರದಲ್ಲಿ 1 ಸೋಂಕು

ಶಿವಮೊಗ್ಗದಲ್ಲಿ ಶನಿವಾರ 48 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದ್ದು,3ಮಂದಿ ಸಾವಿಗೀಡಾಗಿದ್ದಾರೆ. 182ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ992ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 16ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 11, ತೀರ್ಥಹಳ್ಳಿಯಲ್ಲಿ 2 ,ಶಿಕಾರಿಪುರದಲ್ಲಿ 5, ಸಾಗರದಲ್ಲಿ 5, ಹೊಸನಗರ 1 ಸೊರಬದಲ್ಲಿ 4 ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 872 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಶಿವಮೊಗ್ಗ ಜಿಲ್ಲೆಯಲ್ಲಿ 288 ಮಂದಿಗೆ ಸೋಂಕು, 1168 ಸಕ್ರಿಯ ಪ್ರಕರಣ

Malenadu Mirror Desk

ಬೇಲಿಕಳ್ಳಿ ಬೀಜ ತಿಂದ 12 ಮಕ್ಕಳು ಅಸ್ವಸ್ಥ

Malenadu Mirror Desk

ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಹಿಡಿದ ವಿ.ಹೆಚ್. ಮುನೇಶಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.