Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 185 ಮಂದಿಯಲ್ಲಿ ಕೊರೊನ ಸೋಂಕು

ಶಿವಮೊಗ್ಗದಲ್ಲಿ ಬುಧವಾರ 185 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ. 140ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ1003ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 92ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 33, ತೀರ್ಥಹಳ್ಳಿಯಲ್ಲಿ 16 ,ಶಿಕಾರಿಪುರದಲ್ಲಿ 6, ಸಾಗರದಲ್ಲಿ 16,ಹೊಸನಗರ 3 ಸೊರಬದಲ್ಲಿ 10,ಇತರೆ ಜಿಲ್ಲೆ 9 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 901 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಭೀಕರ ಅಪಘಾತ ಮೂವರು ಯುವಕರು ಸಾವು, ಒಬ್ಬ ಗಂಭೀರ

Malenadu Mirror Desk

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ: ಕಾಂಗ್ರೆಸ್

Malenadu Mirror Desk

ಡಾ.ತಿಮ್ಮಪ್ಪ ಮೆಗ್ಗಾನ್ ಆಸ್ಪತ್ರೆ ನೂತನ ಅಧೀಕ್ಷಕ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.