Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 98 ಸೋಂಕು

ಶಿವಮೊಗ್ಗದಲ್ಲಿ ಗುರುವಾರ 98 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ. 100 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ1006ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 36ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 22, ತೀರ್ಥಹಳ್ಳಿಯಲ್ಲಿ 9 ,ಶಿಕಾರಿಪುರದಲ್ಲಿ 4, ಸಾಗರದಲ್ಲಿ 15,ಹೊಸನಗರ 7 ಸೊರಬದಲ್ಲಿ 1,ಇತರೆ ಜಿಲ್ಲೆ 4 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 899 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಕೆಲಸಕ್ಕೆ ಬಾರದ ಆರೋಗ್ಯ ಸಿಬ್ಬಂದಿ ವಿರುದ್ಧ ಕ್ರಮ: ಸಿಮ್ಸ್ ಅಧಿಕಾರಿಗಳ ಸಭೆಯಲ್ಲಿ ಸಚಿವ ಈಶ್ವರಪ್ಪ ಸಿಡಿಮಿಡಿ

Malenadu Mirror Desk

ಗೋಹತ್ಯೆ ಕಾಯ್ದೆಗೆ ಸಹಿ ಬೇಡ

Malenadu Mirror Desk

ನಾಡು ಕಟ್ಟುವಲ್ಲಿ ವಾರದ ಮಲ್ಲಪ್ಪ ಅವರ ಕೊಡುಗೆ ಹಿರಿದು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.