ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸಕ್ಕೆ ಬಾಳೆಹೊನ್ನೂರು ಗುರುವಾರ ರಂಭಾಪುರಿ ಪೀಠದ ಜಗದ್ಗುರುಗಳು ಭೇಟಿ ನೀಡಿದ್ದರು. ಈ ಸಂದರ್ಭ ಸಂಸದ ಬಿ.ವೈ.ರಾಘವೇಂದ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದಂಪತಿಗಳು ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿದರು.
ದಂಪತಿಗಳನ್ನು ಆಶೀರ್ವದಿಸಿದ ಶ್ರೀಗಳು, ಉಭಯತ್ರರ ಯಶಸ್ವಿಗೆ ಹಾರೈಸಿದರು. ಈ ಸಂದರ್ಭ ರಂಭಾಪುರಿ ಶಾಖಾಮಠದ ಗುರುಗಳು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಮತ್ತಿತರರು ಭಾಗವಹಿಸಿದ್ದರು.
previous post
next post