Malenadu Mitra
ರಾಜ್ಯಶಿವಮೊಗ್ಗಸಾಗರ

ಮತ್ತೆ ಏರಿದ ಕೊರೊನ, ಯಾವ ತಾಲೂಕಲ್ಲಿ ಎಷ್ಟು ಗೊತ್ತಾ ?

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಮ್ಮ ಅಭಿಮಾನಿಗಳ ಸಂಘದಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ತುಮರಿ ಮತ್ತು ಬ್ಯಾಕೋಡು ವ್ಯಾಪ್ತಿಒಯ ಬಡವರಿಗೆ ದಿನಸಿ ಕಿಟ್‍ಗಳನ್ನು ವಿತರಿಸಿದರು. ಈ ಸಂದರ್ಭ ಮುಖಂಡರುಗಳಾದ ಸೋಮಶೇಖರ್ ಲ್ಯಾವಿಗೆರೆ, ಜಿ.ಟಿ.ಸತ್ಯನಾರಾಯಣ, ಗಂಟೆ ಹರೀಶ್, ಗಣಪತಿ ಮಂಡಗಳಲೆ, ಶ್ರೀಕಾಂತ್ ಕುರುವರಿ,ಸಂತೋಷ್ ಮತ್ತಿತರರು ಹಾಜರಿದ್ದರು.
ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಕೊರೊನ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಒಟ್ಟು 141 ಹೊಸ ಕೇಸ್‍ಗಳು ಪತ್ತೆಯಾಗಿವೆ. 3 ಮಂದಿ ಸಾವಿಗೀಡಾಗಿದ್ದು, ಈವರೆಗೆ ಕೋವಿಡ್‍ನಿಂದ ಸತ್ತವರ ಸಂಖ್ಯೆ 1009 ಕ್ಕೇರಿದೆ. 82 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿ 63, ಭದ್ರಾವತಿ 27,ತೀರ್ಥಹಳ್ಳಿ 8,ಶಿಕಾರಿಪುರ 5,ಸಾಗರ 19, ಹೊಸನಗರ 4 ,ಸೊರಬ 9 ಹಾಗೂ ಇತರೆ ಜಿಲ್ಲೆಯ 6 ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಪ್ರಸ್ತುತ 958 ಸಕ್ರಿಯ ಪ್ರಕರಣಗಳಿವ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Ad Widget

Related posts

ಪಂಚರತ್ನ ರಥಯಾತ್ರೆ ಬಗ್ಗೆ ಪದಾಧಿಕಾರಿಗಳು ಪೂರ್ವತಯಾರಿ: ಎಂ.ಶ್ರೀಕಾಂತ್

Malenadu Mirror Desk

ಈಡಿಗ ಅಭಿವೃದ್ಧಿ ನಿಗಮ ರಚನೆಗೆ ಸಿಎಂ ಒಪ್ಪಿಗೆ
ಬಜೆಟ್ ಅಧಿವೇಶನದಲ್ಲಿ ಅನುದಾನ ಮೀಸಲಿಡುವ ಭರವಸೆ

Malenadu Mirror Desk

ಜ. 27 ರಂದು ಪ್ಲೇಟ್‌ ಬ್ಯಾಂಕ್‌ ಲೋಕಾರ್ಪಣೆ, ಪ್ಲಾಷ್ಟಿಕ್‌ ವಿರುದ್ಧ ಒಂದು ಸಮರ, ವಿನೂತನ ಮತ್ತು ಉಚಿತ ಸೇವೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.