Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನ ಇಳಿಕೆ, 47 ಪಾಸಿಟಿವ್, 2 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಕೊಂಚ ಇಳಿಕೆಯಾಗಿದ್ದು, ಭಾನುವಾರ ಒಟ್ಟು 47 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಸೋಂಕಿನಿಂದಾಗಿ ಇಬ್ಬರು ಜೀವಕಳೆದುಕೊಂಡಿದ್ದು, 111 ಮಂದಿ ಗುಣಮುಖರಾಗಿದ್ದಾರೆ. ಕೊರೊನದಿಂದ ಸತ್ತವರ ಸಂಖ್ಯೆ 1028ಕ್ಕೇರಿದೆ. ಶಿವಮೊಗ್ಗದಲ್ಲಿ 23,ಭದ್ರಾವತಿಯಲ್ಲಿ 4,ತೀರ್ಥಹಳ್ಳಿಯಲ್ಲಿ 3,ಶಿಕಾರಿಪುರದಲ್ಲಿ 2, ಸಾಗರದಲ್ಲಿ 5,ಹೊಸನಗರ 6, ಸೊರಬದಲ್ಲಿ 1 ಹಾಗೂ ಇತರೆ ಜಿಲ್ಲೆಯಿಂದ ಬಂದವರ ಮೂರು ಪ್ರಕರಣಗಳು ದಾಖಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 699ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಸಿಗಂದೂರು ಚೌಡಮ್ಮ ದೇವಿ ಜಾತ್ರೆ ಆರಂಭ, ಭಕ್ತಿಪರವಶರಾದ  ಭಕ್ತರು
ಹರಿದು ಬಂದ ಭಕ್ತಸಾಗರ, ಜನಮನಗೆದ್ದ  ಜಾನಪದ ಕಲಾತಂಡಗಳು

Malenadu Mirror Desk

ಸಹ್ಯಾದ್ರಿ ಕ್ಯಾಂಪಸ್ ಭೂಮಿ ಪರಬಾರೆ ಇಲ್ಲ ಕ್ರೀಡಾ ಚಟುವಟಿಕೆ ನಿರ್ವಹಿಸಲಿರುವ ಸಾಯಿ: ಸಂಸದರಿಂದ ಸ್ಪಷ್ಟೀಕರಣ

Malenadu Mirror Desk

ಶಿವಮೊಗ್ಗದಲ್ಲಿ ಏರುಗತಿಯಲ್ಲಿ ಕೊರೊನ,ಯಾವ ತಾಲೂಕುಗಳಲ್ಲಿ ಎಷ್ಟು ಪಾಸಿಟಿವ್? ಇಲ್ಲಿದೆ ಮಾಹಿತಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.