Malenadu Mitra
ರಾಜ್ಯಶಿವಮೊಗ್ಗಸೊರಬ

ಶಿವಮೊಗ್ಗದಲ್ಲಿ 73 ಮಂದಿಗೆ ಕೊರೊನ 2 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ 73 ಮಂದಿಯಲ್ಲಿ ಕೊರೊನ ಪತ್ತೆಯಾಗಿದೆ. 2 ಮಂದಿ ಸಾವಿಗೀಡಾಗಿದ್ದು, 67 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 1035ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 21 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 9ತೀರ್ಥಹಳ್ಳಿಯಲ್ಲಿ24, ಶಿಕಾರಿಪುರದಲ್ಲಿ5, ಸಾಗರದಲ್ಲಿ 10, ಹೊಸನಗರ 3,ಸೊರಬದಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 540 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಮಧು ಬಂಗಾರಪ್ಪರಿಗೆ ಅದ್ದೂರಿ ಸ್ವಾಗತ, ರಾಜ್ಯಾದ್ಯಂತ ಮಧುರ ಪ್ರಭಾವ ಹೆಚ್ಚಲಿ ಎಂದ ಹೆಚ್.ಎಂ.ರೇವಣ್ಣ

Malenadu Mirror Desk

ಅಹಿಂದ ವರ್ಗಕ್ಕೆ ಕಾಂಗ್ರೆಸ್ ಮೇಲೆ ವಿಶ್ವಾಸ ಇಲ್ಲ

Malenadu Mirror Desk

ಸೇವೆ ಮುಂದುರಿಸಲು ಉಪನ್ಯಾಸಕರ ಮನವಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.