Malenadu Mitra
ಜಿಲ್ಲೆಶಿವಮೊಗ್ಗ

ಎಂ.ಶ್ರೀಕಾಂತ್ ತಂದೆ ನಿಧನ

ಜೆಡಿಎಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ ಅವರ ತಂದೆ ಮರಿಮಾದಯ್ಯ(80 ವರ್ಷ) ಶುಕ್ರವಾರ ತಡರಾತ್ರಿ ನಿಧನರಾಗಿದ್ದಾರೆ.
ಶನಿವಾರ ರಾತ್ರಿ ಒಂದು ಗಂಟೆ ಸುಮಾರಿಗೆ ಹರಕೆರೆಯ ನಿವಾಸದಲ್ಲಿ ಅವರು ಇಹಲೋಕ ತ್ಯಜಿಸಿದರು. ಶನಿವಾರ ಮಧ್ಯಾಹ್ನ3 ಗಂಟೆ ಹೊತ್ತಿಗೆ ಮಂಡ್ಲಿ ಸಮೀಪದ ಹಿಂದೂ ರುದ್ರಭೂಮಿಯಲ್ಲಿ ಮರಿಮಾದಯ್ಯವರ ಅಂತ್ಯಕ್ರಿಯೆ ನಡೆಯಿತು.

ಮೃತರು ಪತ್ನಿ ನಾಗಮ್ಮ, ಮಕ್ಕಳಾದ ಎಂ.ಶ್ರೀಕಾಂತ್, ಸುನಿಲ್, ಮಧು ಮತ್ತು ಅನಿತಾ ಹಾಗೂ ಮೊಮ್ಮಕ್ಕಳು ಸೇರಿದಂತೆ ಬಂಧು, ಬಳಗವನ್ನು ಅಗಲಿದ್ದಾರೆ.
ಸಂತಾಪ

ಮರಿಮಾದಯ್ಯ ನಿಧನಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ, ಆರ್. ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಎಸ್. ಮಧು ಬಂಗಾರಪ್ಪ, ಶಾರಾದ ಪೂರ್ಯನಾಯ್ಕ್, ಜಿ.ಡಿ. ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು, ಮುಖಂಡರು ಸಂತಾಪ ಸೂಚಿಸಿದ್ದಾರೆ.

Ad Widget

Related posts

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಬ್ರಹತ್ ಮಾನವ ಸರಪಳಿ ರಚನೆ ಯಶಸ್ವಿ

Malenadu Mirror Desk

ಮಾಜಿ ಡಿಸಿಎಂ ಈಶ್ವರಪ್ಪಗೆ ಮತ್ತೆ ಸಂಕಷ್ಟ : ಕೋಟೆ ಠಾಣೆಯಲ್ಲಿ ಸುಮೋಟೊ ಕೇಸ್

Malenadu Mirror Desk

ಮಾದಕ ವಸ್ತುಗಳಿಂದಾಗಿ ಸಮಾಜಘಾತುಕ ಘಟನೆ ನಡೆಯುತ್ತವೆ. ಎಲ್ಲರೂ ಮಾದಕ ವ್ಯಸನಗಳಿಂದ ದೂರವಿರಬೇಕು: ಸಂಸದ ರಾಘವೇಂದ್ರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.