Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನಕ್ಕೆ 1 ಬಲಿ, 46 ಸೋಂಕು

ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ 46 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. ಒಬ್ಬರು ಸಾವಿಗೀಡಾಗಿದ್ದು, 68 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 1039ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 24ಸೋಂಕು ತಗುಲಿದೆ. ಭದ್ರಾವತಿಯಲ್ಲಿ 5 ತೀರ್ಥಹಳ್ಳಿಯಲ್ಲಿ3,ಶಿಕಾರಿಪುರದಲ್ಲಿ 2, ಸಾಗರದಲ್ಲಿ 6,ಹೊಸನಗರ 5,ಸೊರಬದಲ್ಲಿ 0 ಹಾಗೂ ಇತರೆ ಜಿಲ್ಲೆಯ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 450 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ , ಶಿವಮೊಗ್ಗದಲ್ಲಿ  ಸಂಪೂರ್ಣ ಕೇಸರಿಮಯ

Malenadu Mirror Desk

ಪೋಲೀಸ್ ಇಲಾಖೆಯು ಘನತೆ ಹೊಂದಿರುವ ಇಲಾಖೆ: ಜಿ.ವಿ. ಗಣೇಶಪ್ಪ

Malenadu Mirror Desk

ಯುವ ವೈದ್ಯ ಆತ್ಮಹತ್ಯೆ, ಕಾರಣ ತಿಳಿದು ಬಂದಿಲ್ಲ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.