Malenadu Mitra
ರಾಜ್ಯಶಿವಮೊಗ್ಗ

ಪ್ರೊ. ಸಿ. ಎಂ. ತ್ಯಾಗರಾಜ್ ಅಧಿಕಾರ ಸ್ವೀಕಾರ

ಕುವೆಂಪು ವಿಶ್ವವಿದ್ಯಾಲಯದ ನೂತನ ಪರೀಕ್ಷಾಂಗ ಕುಲಸಚಿವರಾಗಿ ಪ್ರೊ. ಸಿ. ಎಂ. ತ್ಯಾಗರಾಜ್ ಬುಧವಾರ ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು. ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಅನುರಾಧ. ಜಿ ಮತ್ತು ನಿಕಟಪೂರ್ವ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.‌ ಕಣ್ಣನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ad Widget

Related posts

ಹುಣಸೋಡು ಸ್ಫೋಟಕ್ಕೆ ಸಿಎಂ ,ಈಶ್ವರಪ್ಪರೇ ಹೊಣೆ

Malenadu Mirror Desk

ನೆಲದ ಅಂತಸತ್ವ ಅರಿಯಬೇಕು: ಬಿ.ಆರ್.ಬಸವರಾಜಪ್ಪ

Malenadu Mirror Desk

ಅಡಕೆ ಬೆಳೆಯಿಂದಾಗಿ ಒಕ್ಕಲಿಗರ ಬಾಳು ಹಸನು, ಒಕ್ಕಲಿಗರ ಯುವ ಸಮಾವೇಶ ಉದ್ಘಾಟಿಸಿದ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.