Malenadu Mitra
ರಾಜ್ಯ ಶಿವಮೊಗ್ಗ

ಡಾ. ಪ್ರಸನ್ನಕುಮಾರ್ ಗೆ ಪ್ರತಿಷ್ಠಿತ ವಿಜ್ಹನ್ ಪ್ರಶಸ್ತಿ

ದಾವಣಗೆರೆ ವಿಶ್ವವಿದ್ಯಾನಿಲಯ ಗಣಿತ ಶಾಸ್ತ್ರ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಬಿ ಸಿ ಪ್ರಸನ್ನಕುಮಾರವರು ಕರ್ನಾಟಕ ಸರ್ಕಾರದ ವಿಜನ್ ಗ್ರೂಪ್ ಆಫ್ ಸೈನ್ಸ್& ಟೆಕ್ನಾಲಜಿ ಕೊಡಮಾಡುವ ಅವಾರ್ಡ್ ಫಾರ್ ಬೆಸ್ಟ್ ರಿಸರ್ಚ್ ಪಬ್ಲಿಕೇಷನ್ ಗೆ ಭಾಜನರಾಗಿರುತ್ತಾರೆ.

ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಹಲ್ಸೆ ಅವರು ಸೇರಿದಂತೆ ವಿವಿಯ ಕುಲಸಚಿವರು ಮತ್ತು ವಿಭಾಗದ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗ ಡಾ. ಪ್ರಸನ್ನಕುಮಾರ್ ಅವರನ್ನು ಅಭಿನಂದಿಸಿದ್ದಾರೆ.

ಕಳೆದ ವರ್ಷ ಇದೇ ಪ್ರಶಸ್ತಿಯನ್ನು ದಾವಣಗೆರೆ ವಿವಿಯ ಗಣಿತಶಾಸ್ತ್ರ ವಿಭಾಗದ ಇನ್ನೋರ್ವ ಸಹಪ್ರಾಧ್ಯಾಪಕ ಡಾ. ಡಿ ಜಿ ಪ್ರಕಾಶ್ ರವರು ಪಡೆದಿದ್ದರು.

Ad Widget

Related posts

ಸೊನಲೆಯಲ್ಲಿ ಸಂಪನ್ನಗೊಂಡ ಅಮ್ಮನ ಹಬ್ಬ, ಸಹಸ್ರಾರು ಸಂಖೆಯಲ್ಲಿ ನೆರೆದ ಜನ ಸಮೂಹ, ಸ್ವಾಮಿರಾವ್ ಕುಟುಂಬದಿಂದ ಆತ್ಮೀಯ ಆತಿಥ್ಯ

Malenadu Mirror Desk

ತಾಲೂಕು ಪಂಚಾಯಿತಿ ಕ್ಷೇತ್ರ ಮರುವಿಂಗಡಣೆ

Malenadu Mirror Desk

ಆ. ೯ರಿಂದ ಜಿಲ್ಲೆಯಲ್ಲಿ ಬಗರ್‌ಹುಕುಂಗಾಗಿ ಹೋರಾಟ , ಕಾಗೋಡು ಮಾದರಿಯ ಚಳವಳಿಗೆ ಡಿಕೆಶಿ ಕರೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.