Malenadu Mitra
ರಾಜ್ಯ ಶಿವಮೊಗ್ಗ

ಜೋಕಾಲಿ ದುರಂತಕ್ಕೆ ಮತ್ತೊಬ್ಬ ಬಾಲಕಿ ಬಲಿ

ಜೋಕಾಲಿಯೇ ಮಕ್ಕಳಿಗೆ ಉರುಳಾಗಿ ಸಾವು ಸಂಭವಿಸುತ್ತಿರುವ ಘಟನೆಗಳು ನಡೆಯುತ್ತಲೇ ಇವೆ ..ಕಳೆದ ಆಗಸ್ಟ್ ತಿಂಗಳಲಲ್ಲಿಯೇ ಮೂರು ಮಕ್ಕಳ ಸಾವು ಸಂಭವಿಸಿದೆ ..
ಇನ್ನೂ ಈ ಘಟನೆಗಳು ಹಸಿರಿರುವಾಗಲೇ ಶಿವಮೊಗ್ಗ ತಾಲ್ಲೂಕಿನ ಹಾರ್ನಹಳ್ಳಿಯಲ್ಲಿ ಮತ್ತೊಬ್ಬ ಬಾಲಕಿ ಸಾವನ್ನಪ್ಪಿದ್ಸಾಳೆ
ಜೋಕಾಲಿ ಆಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಜೋಕಾಲಿಯು ಬಾಲಕಿಗೆ ಉರುಳಾಗಿದೆ.ಕೊರಳಿಗೆ ಸುತ್ತಿಕೊಂಡ ಉರುಳಿನಿಂದ ತಪ್ಪಿಸಿಕೊಳ್ಳಲಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಸ್ಥಳೀಯರು ತಿಳಿಸಿದ್ದಾರೆ ..
ಈ ಸಂಬಂಧ ಕುಂಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ..ಇನ್ನೂ ಬಾಲಕಿಯ ಪೋಸ್ಟ್ ಮಾರ್ಟಮ್ ಮಾಡಿಸದೇ ಇರುವುದು ಸಾಕಷ್ಟು ಸಂಶಯಗಳಿಗೂ ಎಡೆಮಾಡಿಕೊಟ್ಟಿತ್ತು

Ad Widget

Related posts

ಈ ರೂಪವತಿಯ ಆತ್ಮಹತ್ಯೆಗೆ ಕುಡಿತ ಮಾತ್ರ ಕಾರಣವೇ ?

Malenadu Mirror Desk

ಸಂಪುಟ ಸೇರುವ ಆರಗ,ಈಶ್ವರಪ್ಪ

Malenadu Mirror Desk

ಅರಣ್ಯಾಧಿಕಾರಿಗಳ ದುರಾಡಳಿತ ಖಂಡಿಸಿ ಪಾದಯಾತ್ರೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.