Malenadu Mitra
ರಾಜ್ಯಶಿವಮೊಗ್ಗ

ಸಕ್ರೆಬೈಲಿನಲ್ಲಿ ಪುನೀತ್ ಶೂಟಿಂಗ್

ನಟ ಪುನೀತ್ ರಾಜ್ ಕುಮಾರ್ ಅವರು ಶಿವಮೊಗ್ಗ ಸಮೀಪದ. ಸಕ್ರೆಬೈಲ್ ನ ಆನೆ ಬಿಡಾರದಲ್ಲಿ ಸಾಕ್ಷ್ಯಚಿತ್ರ ಶೂಟಿಂಗ್ ನಲ್ಲಿ ಭಾಗವಹಿಸಿದ್ದರು
ವೈಲ್ಡ್ ಕ್ಯಾಟ್ ಸಂಸ್ಥೆಯ ಖಾಸಗಿ ಕಾರ್ಯಕ್ರಮವಾಗಿದ್ದರಿಂದ ಸಾರ್ವಜನಿಕ ಪ್ರವೇಶ ಇರಲಿಲ್ಲ.ಇದರಿಂದ ತಮ್ಮ ನೆಚ್ಚಿನ ಹೀರೋ ಭೇಟಿಯಾಗುವ ಅವಕಾಶ ಅಭಿಮಾನಿಗಳಿಗೆ ಸಿಗಲಿಲ್ಲ.

Ad Widget

Related posts

ಸರಕಾರಿ ಸೌಲಭ್ಯ ಪ್ರತಿ ಹಳ್ಳಿಗೂ ತಲುಪಿವೆ, ನನ್ನ ಕೆಲಸ ನನ್ನ ಕೈ ಹಿಡಿಯುತ್ತದೆ. ಸಂವಾದದಲ್ಲಿ ಗ್ರಾಮಾಂತರ ಶಾಸಕ ಅಶೋಕ ನಾಯ್ಕ ಹೇಳಿಕೆ

Malenadu Mirror Desk

ರಂಜಾನ್,ಬಸವ ಜಯಂತಿ ಆಚರಣೆಗೆ ಗೊಂದಲ ಬೇಡ

Malenadu Mirror Desk

ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಹುಳುಕು ಸರಿಪಡಿಸಿಕೊಳ್ಳಲಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.