Malenadu Mitra
ರಾಜ್ಯಶಿವಮೊಗ್ಗ

ಕಾಶೀನಾಥ್ ನಾಯ್ಕ್ ಅವರನ್ನು ಸನ್ಮಾನಿಸಿದ ಕ್ರೀಡಾ ಸಚಿವ

ಟೋಕಿಯೊ ಒಲಂಪಿಕ್ ಚಿನ್ನದ ಪದಕ ವಿಜೇತ ನೀರಜ್‍ಚೋಪ್ರಾ ಅವರ ಕೋಚ್ ಶಿರಸಿಯ ಕಾಶೀನಾಥ್ ಅವರನ್ನು ಕ್ರೀಡಾ ಸಚಿವ ನಾರಾಯಣಗೌಡ ಅವರು ವಿಧಾನ ಸೌಧದಲ್ಲಿ ಸನ್ಮಾನಿಸಿದರು. ಈ ಸಂದರ್ಭ ಸರಕಾರದ ಹೆಚ್ಚಿವರಿ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು ಮತ್ತಿತರರು ಹಾಜರಿದ್ದರು.
ಮಧು ಬಂಗಾರಪ್ಪ ಅವರಿಂದ ಸನ್ಮಾನ:
ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಮಧುಬಂಗಾರಪ್ಪ ಅವರು ಕಾಶೀನಾಥ್ ಅವರನ್ನು ಬೆಂಗಳೂರಿನ ತಮ್ಮ ಮನೆಗೆ ಬರಮಾಡಿಕೊಂಡು ಅವರನ್ನು ಸನ್ಮಾನಿಸಿದರು. ಈ ಸಂದರ್ಭ ಮಾತನಾಡಿದ್ದ ಅವರು, ಕಾಶೀನಾಥ್ ಅವರು ಗ್ರಾಮೀಣ ಭಾಗದ ಕ್ರೀಡಾಳುಗಳಿಗೆ ಸ್ಫೂರ್ತಿಯಾಗಿದ್ದಾರೆ. ಕ್ರೀಡಾ ಕ್ಷೇತ್ರದ ಅವರ ಸಾಧನೆ ಮಾದರಿ ಎಂದಿದ್ದಾರೆ.

Ad Widget

Related posts

ಹಿಂದುಳಿದ ವರ್ಗಕ್ಕೆ ಪ್ರಬಲ ಜಾತಿಗಳು ಬೇಡ

Malenadu Mirror Desk

ಮಲೆನಾಡಿಗೆ ಮತ್ತೊಂದು ಕೇಂದ್ರೀಯ ವಿದ್ಯಾಲಯ

Malenadu Mirror Desk

ಶಿವಮೊಗ್ಗ ಕಮಲಕೋಟೆಗೆ ಕೈ ಹಾಕಿದ ಕಾಂಗ್ರೆಸ್
ಅನುಕಂಪದ ಅಲೆಯಲ್ಲಿ ಗೆದ್ದ ಜೆಡಿಎಸ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.