Malenadu Mitra
ರಾಜ್ಯ ಶಿವಮೊಗ್ಗ

ಮುಂದುವರಿದ ಕೊರೊನ ಶತಕದಾಟ:ಶಿವಮೊಗ್ಗ ಭದ್ರಾವತಿಯಲ್ಲಿ ಹೆಚ್ಚು ಪ್ರಕರಣ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಶತಕದಾಟ ಮುಂದುವರಿದಿದ್ದು, ಭಾನುವಾರ ಒಟ್ಟು 148 ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.
ಓಂ ಶಕ್ತಿಯಾತ್ರಿಕರ ಕಾರಣದಿಂದ ಶಿವಮೊಗ್ಗ ನಗರದಲ್ಲಿ ಅತಿ ಹೆಚ್ಚು 50 ಕೇಸುಗಳು ದಾಖಲಾಗಿವೆ. ಭದ್ರಾವತಿಯಲ್ಲಿ 47, ಶಿಕಾರಿಪುರ 19, ಸಾಗರ 19 ತೀರ್ಥಹಳ್ಳಿ 7 ,ಹೊಸನಗರ 2,ಸೊರಬ 2 ಹಾಗೂ ಇತರೆ ಜಿಲ್ಲೆಯ 2 ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಪ್ರಸ್ತುತ 361 ಸಕ್ರಿಯ ಪ್ರಕರಣಗಳಿದ್ದು,12 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Ad Widget

Related posts

ಸರಕಾರದ ಸೌಲಭ್ಯ ಸಾಮಾನ್ಯ ಜನರಿಗೂ ತಲುಪಲಿ: ಸಚಿವ ಮಧುಬಂಗಾರಪ್ಪ,ಜನತಾದರ್ಶನದಲ್ಲಿ ಜಿಲ್ಲೆಯ ಜನರ ಸಮಸ್ಯೆಗಳ ಅನಾವರಣ, ಸರಕಾರಿ ಬಸ್, ಹಕ್ಕುಪತ್ರ, ಗೃಹಲಕ್ಷ್ಮಿಗೇ ಹೆಚ್ಚಿನ ಮನವಿ

Malenadu Mirror Desk

ಸಿಎಂ ನಾಗರಿಕ ಸನ್ಮಾನಕ್ಕೆ ವಿವಿಧ ಸಂಘಟನೆಗಳ ಸಾಥ್

Malenadu Mirror Desk

ಸಿಗಂದೂರಲ್ಲಿ ನಾರಾಯಣಗುರು ಜಯಂತಿ ಆಚರಣೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.