ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು,ಶುಕ್ರವಾ 288 ಪ್ರಕರಣಗಳು ದಾಖಲಾಗಿವೆ.
ಸ್ಮಾರ್ಟ್ ಸಿಟಿ ಶಿವಮೊಗ್ಗ ನಗರದಲ್ಲಿ121 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಭದ್ರಾವತಿಯಲ್ಲಿ 65ತೀರ್ಥಹಳ್ಳಿ 10, ಶಿಕಾರಿಪುರ 02, ಸಾಗರ 39, ಹೊಸನಗರ 37, ಸೊರಬದಲ್ಲಿ 2 ಪ್ರಕರಣಗಳು ದಾಖಲಾಗಿದ್ದರೆ, ಹೊರಜಿಲ್ಲೆಗಳ 11 ಪ್ರಕರಣಗಳು ವರದಿಯಾಗಿವೆ. ಪ್ರಸ್ತುತ ಜಿಲ್ಲೆಯಲ್ಲಿ 1168 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
previous post
next post