Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 1 ಸಾವು, 529 ಮಂದಿಗೆ ಸೋಂಕು

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಹಾವಳಿ ಮುಂದುವರಿದಿದ್ದು, ಶುಕ್ರವಾರ ಒಟ್ಟು529 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2300 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಕಾರಣದಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ ಶುಕ್ರವಾರ 239 ಮಂದಿಗೆ ಸೋಂಕು ತಗುಲಿದ್ದರೆ, ಭದ್ರಾವತಿಯಲ್ಲಿ 138 ತೀರ್ಥಹಳ್ಳಿಯಲ್ಲಿ 44 ಶಿಕಾರಿಪುರ 23, ಸಾಗರ 29, ಹೊಸನಗರ 18, ಸೊರಬ 27 ಹಾಗೂ ಇತರೆ ಜಿಲ್ಲೆಯ ೭ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಶ್ರೀರಾಮಪುರದಲ್ಲಿ ನವಜಾತ ಗಂಡು ಶಿಶು ಪತ್ತೆ

Malenadu Mirror Desk

ಸೊರಬ ಬಿಜೆಪಿ ಒಳಸುಳಿಯಲ್ಲಿ ಮತ್ತೆ ಅಭ್ಯರ್ಥಿಯಾಗುವರೇ ಕುಮಾರ್‌ಬಂಗಾರಪ್ಪ ?,
ಹೊಸಬರ ಹುಡುಕಾಟದಲ್ಲಿದೆಯೇ ಕಮಲ ಪಕ್ಷ

Malenadu Mirror Desk

ಬ್ಲಾಕ್ ಫಂಗಸ್ ಹರಡುವಿಕೆ ತಡೆಗೆ ಮಾರ್ಗಸೂಚಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.