Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 1 ಸಾವು, 304 ಮಂದಿಗೆ ಸೋಂಕು

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದುಸೋಮವಾರ ಒಟ್ಟು304 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3095 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಸೋಂಕಿನಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ 104 ಮಂದಿಗೆ ಸೋಂಕು ತಗುಲಿದ್ದರೆ, ಭದ್ರಾವತಿಯಲ್ಲಿ24ತೀರ್ಥಹಳ್ಳಿಯಲ್ಲಿ 19ಶಿಕಾರಿಪುರ 49, ಸಾಗರ 62, ಹೊಸನಗರ 25 ಸೊರಬ 13ಹಾಗೂ ಇತರೆ ಜಿಲ್ಲೆಯ 8ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಶಿಮುಲ್ ಹಾಲು ಒಕ್ಕೂಟದ ಅಧ್ಯಕ್ಷ ಡಿ.ಆನಂದ್‌ಗೆ ಸೋಲು

Malenadu Mirror Desk

ಬಿಎಸ್‌ವೈ ಅವರಿಂದ ಬಿರುಸಿನ ಮತಬೇಟೆ ಸಾಗರ , ಸೊರಬದಲ್ಲಿ ಮಿಂಚಿನ ಸಂಚಾರ ಹಾಲಪ್ಪ, ಕುಮಾರ್ ಸಾಥ್

Malenadu Mirror Desk

ಬಿ.ಎಸ್.ಎನ್.ಎಲ್ ನೆಟ್ವರ್ಕ್ ಸುಧಾರಣೆಗೆ ಆದ್ಯತೆ: ಸಂಸದ ರಾಘವೇಂದ್ರ, ಟವರ್ ನಿರ್ಮಾಣಕ್ಕೆ ಕೇಂದ್ರದಿಂದ ಮಂಜೂರಾತಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.