ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ತುಸು ಏರಿಕೆಯಾಗಿದ್ದು, ಗುರುವಾರ ಒಟ್ಟು572 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2709 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಸೋಂಕಿನಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ 123ಮಂದಿಗೆ ಸೋಂಕು ತಗುಲಿದ್ದರೆ, ಭದ್ರಾವತಿಯಲ್ಲಿ110 ತೀರ್ಥಹಳ್ಳಿಯಲ್ಲಿ 57 ಶಿಕಾರಿಪುರ73, ಸಾಗರ 101 ಹೊಸನಗರ30 ಸೊರಬ 50 ಹಾಗೂ ಇತರೆ ಜಿಲ್ಲೆಯ28 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
previous post