Malenadu Mitra
ಜಿಲ್ಲೆಶಿವಮೊಗ್ಗ

ಪತಿಯಿಂದಲೇ ಪತ್ನಿಯ ಕೊಲೆ

ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ನಗರದ ಪ್ರಿಯಾಂಕ ಲೇಔಟ್‌ನಲ್ಲಿ ನಡೆದಿದೆ.
ಮಂಜುಳಾ (35) ಕೊಲೆಯಾದ ಮಹಿಳೆ. ಮೆಸ್ಕಾಂನಲ್ಲಿ ಹಿರಿಯ ಸಹಾಯಕ ಅಧಿಕಾರಿ ಆಗಿ ಸೇವೆ ಸಲ್ಲಿಸುತ್ತಿದ್ದ ದಿನೇಶ್ (42) ಕೊಲೆಯ ಆರೋಪಿ

ಮಂಗಳವಾರ ತಡರಾತ್ರಿ ಪತ್ನಿಯ ಮೇಲೆ ಹಲ್ಲೆ ನಡೆಸಿದ ದಿನೇಶ್ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದು, ಕೊನೆಗೆ ತಾನೂ ಆತ್ಮಹತ್ಯೆಗೆ ಯತ್ನಿದ್ದಾರೆ. ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು ಕೂಡಲೇ ಗಂಭೀರ ಗಾಯಗೊಂಡಿದ್ದ ದಿನೇಶ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ಹೊಸಗದ್ದೆ ಪ್ರಭಾ ಶರಣಾಗತಿ , ಅನಾರೋಗ್ಯ ಪೀಡಿತ ಪ್ರಭಾಗೆ ಶರಣಾಗತಿಗೆ ತಮಿಳುನಾಡು ಪೊಲೀಸರ ಸಹಕಾರ : ಮಲೆನಾಡಲ್ಲಿ ಕ್ಷೀಣಿಸಿದ ನಕ್ಸಲ್ ಚಳವಳಿ

Malenadu Mirror Desk

ಹಂಚಿ ತಿನ್ನುವುದರಲ್ಲಿ ಪರಮಸುಖ: ರೇಣುಕಾನಂದ ಶ್ರೀ

Malenadu Mirror Desk

ಪದ್ಮಶ್ರೀ ಹೆಚ್.ಆರ್.ಕೇಶವಮೂರ್ತಿ ಇನ್ನಿಲ್ಲ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.