Malenadu Mitra
ರಾಜ್ಯಶಿವಮೊಗ್ಗಸಾಗರ

ಪಾದಯಾತ್ರೆಯಲ್ಲಿ ಸಾಗರದ ಕಾಂಗ್ರೆಸ್ ಕಾರ್ಯಕರ್ತ ಸಾವು

ಕಾಂಗ್ರೆಸ್ ನ ಭಾರತ್ ಜೋಡೊ ಯಾತ್ರೆಯಲ್ಲಿ ರಸ್ತೆ ಅಪಘಾತಕ್ಕೊಳಗಾಗಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹುತ್ತದ ದಿಂಬದ ರಮೇಶ್ (40) ನಿಧನರಾಗಿದ್ದಾರೆ

ಪಾದಯಾತ್ರೆಯಲ್ಲಿ ರಮೇಶ್ ಭಾಗವಹಿಸಿದ್ದು, ಹಿರಿಯೂರು ಸಮೀಪ ರಸ್ತೆ ದಾಟುವಾಗ ವಾಹನ ಡಿಕ್ಕಿ ಹೊಡೆದಿದೆ. ಮೂಡಿಗೆರೆಯಿಂದ ಕಾರ್ಯಕರ್ತರನ್ನು ಕರೆತಂದಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ದೇಹ ಹಿರಿಯೂರಿನಲ್ಲಿದ್ದು , ಮಂಗಳವಾರ ಸಾಗರಕ್ಕೆ ಬರಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ

Ad Widget

Related posts

ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಎಸ್. ರಘುನಾಥ್ ಗೆಲ್ಲಿಸಬೇಕು : ಎಸ್. ದತ್ತಾತ್ರಿ

Malenadu Mirror Desk

ಸಕ್ರೆಬೈಲ್ ಆನೆ ಗೀತಾ ಸಾವು

Malenadu Mirror Desk

ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಬೇಕು ,ಎನ್.ಇ.ಎಸ್ ಹಬ್ಬದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅಭಿಮತ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.