Malenadu Mitra
ರಾಜ್ಯ ಸೊರಬ

ಕರಾಟೆಯಲ್ಲಿ ಚಿನ್ನ, ಕಂಚಿನ ಮೆಡಲ್ ಗೆದ್ದ ದೀಪಿಕಾ

ಸೊರಬ ತಾಲೂಕಿನ ಆನವಟ್ಟಿ ಸಮೀಪದ ಕೋಟಿಪುರದ ಎವರಾನ್ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್
ಶಾಲೆಯ ವಿದ್ಯಾರ್ಥಿನಿ ದೀಪಿಕಾ ವಸಂತ ಸುಣಗಾರ್ ಅವರು ನವದೆಹಲಿಯ ತಲ್ಕಾ ತೋರ ಇಂಡೋರ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಇಂಟರ್ ನ್ಯಾಷನಲ್ ಕರಾಟೆ ಪಂದ್ಯಾವಳಿಯಲ್ಲಿ ಕುಮಿಟೆ ಫೈಟಿಂಗ್‌ನಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ
ಪದಕ ಪಡೆದು ಶಾಲೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ತರಬೇತುದಾರ ಚಂದ್ರಕಾಂತ್ ಭಟ್, ಶಾಲಾ ಅಧ್ಯಕ್ಷ ಕಾರ್ತಿಕ್ ಸಾಹುಕಾರ್ ಹಾಗೂ ಶಾಲಾ ಸಿಬ್ಬಂದಿ ಅಭಿನಂದಿಸಿದ್ದಾರೆ.

Ad Widget

Related posts

ಅಡಿಕೆ ಎಲೆಚುಕ್ಕೆ ರೋಗ ; ಆತಂಕಕ್ಕೊಳಗಾಗದಿರಲು ಮನವಿ : ಆರಗ ಜ್ಞಾನೇಂದ್ರ

Malenadu Mirror Desk

ಶಿಕ್ಷಣ ವ್ಯವಸ್ಥೆಯಲ್ಲಿ ಮಲೆನಾಡು ಗ್ರಾಮೀಣ ಭಾಷೆಗೆ ಆದ್ಯತೆ ಅಗತ್ಯ : ಡಾ. ಮೋಹನ್ ಚಂದ್ರಗುತ್ತಿ

Malenadu Mirror Desk

ತಾಲೂಕು ಪಂಚಾಯಿತಿ ಕ್ಷೇತ್ರ ಮರುವಿಂಗಡಣೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.