ವಿಶ್ವವಿಖ್ಯಾತ ದಸರಾ ಉತ್ಸವದಲ್ಲಿ ಮೈಸೂರಿನ ಜಗನ್ಮೋಹಿನಿ ಪ್ಯಾಲೇಸ್‌ನಲ್ಲಿ ಆಯೋಜಿಸಿದ್ದ ಮಕ್ಕಳ ದಸರಾಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಅವರು ಬುಧವಾರ ಚಾಲನೆ ನೀಡಿದರು. ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ, ಶಾಸಕ ಹರೀಶ್ ಗೌಡ, ಮೇಯರ್ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು ದಸರಾ ಅಂಗವಾಗಿ ಮೈಸೂರಿನ ಅರಮನೆ ಆರವರಣದಲ್ಲಿ ಮಾವುತರ ಮಕ್ಕಳಿಗೆ ನಿರ್ಮಿಸಿರುವ ತಾತ್ಕಾಲಿಕ ಶಾಲೆಗೆ ಬುಧವಾರ ಶಾಲಾ ಶಿಕ್ಷಣ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಭೇಟಿ ಮಕ್ಕಳಿಗೆ ಬ್ಯಾಗ್, ಕ್ರೀಡಾ ವಸ್ತುಗಳನ್ನು ವಿವರಿಸಿದರು. ಈ ಸಂದರ್ಭ ಮಾವುತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು,
previous post