Malenadu Mitra
ರಾಜ್ಯಶಿವಮೊಗ್ಗ

ಮೈಸೂರಿನಲ್ಲಿ ಮಕ್ಕಳ ದಸರಾ ಉದ್ಘಾಟಿಸಿದ ಸಚಿವ ಮಧುಬಂಗಾರಪ್ಪ

ವಿಶ್ವವಿಖ್ಯಾತ ದಸರಾ ಉತ್ಸವದಲ್ಲಿ ಮೈಸೂರಿನ ಜಗನ್ಮೋಹಿನಿ ಪ್ಯಾಲೇಸ್‌ನಲ್ಲಿ ಆಯೋಜಿಸಿದ್ದ ಮಕ್ಕಳ ದಸರಾಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಅವರು ಬುಧವಾರ ಚಾಲನೆ ನೀಡಿದರು. ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ, ಶಾಸಕ ಹರೀಶ್ ಗೌಡ, ಮೇಯರ್ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು ದಸರಾ ಅಂಗವಾಗಿ ಮೈಸೂರಿನ ಅರಮನೆ ಆರವರಣದಲ್ಲಿ ಮಾವುತರ ಮಕ್ಕಳಿಗೆ ನಿರ್ಮಿಸಿರುವ ತಾತ್ಕಾಲಿಕ ಶಾಲೆಗೆ ಬುಧವಾರ ಶಾಲಾ ಶಿಕ್ಷಣ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಭೇಟಿ ಮಕ್ಕಳಿಗೆ ಬ್ಯಾಗ್, ಕ್ರೀಡಾ ವಸ್ತುಗಳನ್ನು ವಿವರಿಸಿದರು. ಈ ಸಂದರ್ಭ ಮಾವುತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು,

Ad Widget

Related posts

ಹಾಡಾದ ಬಿಎಸ್‌ವೈ ಪೊಲಿಟಿಕಲ್ ಜರ್ನಿ

Malenadu Mirror Desk

ಮಾಜಿ ಡಿಸಿಎಂ ಈಶ್ವರಪ್ಪಗೆ ಮತ್ತೆ ಸಂಕಷ್ಟ : ಕೋಟೆ ಠಾಣೆಯಲ್ಲಿ ಸುಮೋಟೊ ಕೇಸ್

Malenadu Mirror Desk

ಈಶ್ವರಪ್ಪರಿಗೆ ಸರಕಾರಿ ನೌಕರರ ಹೊಟ್ಟೆ ಮೇಲೇಕೆ ಕಣ್ಣು ?

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.