Malenadu Mitra
ರಾಜ್ಯ

ಜ್ಞಾನಸುಧಾ – ಉಚಿತ ನೀಟ್ ಲಾಂಗ್ ಟರ್ಮ್ ತರಬೇತಿಗೆ ಪ್ರಶಸ್ತ ಸಂಸ್ಥೆ

ಉಡುಪಿ : ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ನೀಟ್, ಜೆ.ಇಇ, ಕೆ.ಸಿ.ಇಟಿ ಮೊದಲಾದ ಸ್ಪರ್ಧಾತ್ಮಕ ಪ್ಲರೀಕೆವ್ಲರೀಕೆ ನೆ ಮಾಡಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ, ಇದೀಗ ನೀಟ್ 2024 ರ ಪರೀಕ್ಷೆ ಬರೆದು, ಎಂ.ಬಿ.ಬಿ.ಎಸ್ ಸೀಟು ಪಡೆಯುವಲ್ಲಿ ವಿಫಲರಾದ ಆಯ್ದ ಅರ್ಹರಾದ ವಿದ್ಯಾರ್ಥಿಗಳು ಪೂರ್ಣ ಉಚಿತ ಅಥವಾ ಶೇ.50 ಶುಲ್ಕ ವಿ ಯಿತಿಯೊಂದಿಗೆ ನೀಟ್ ಲಾಂಗ್ ಟರ್ಮ್ ತರಬೇತಿಯನ್ನು ನೀಡುವುದಾಗಿ ಜ್ಞಾನಸುಧಾ ಶಿಕ್ಷಣ ಸಂ ಡಾ.ಸುಧಾಕರ್ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೀಟ್ 2022ರಲ್ಲಿ107 ವಿದ್ಯಾರ್ಥಿಗಳು ಹಾಗೂ ನೀಟ್ 2023 ರಲ್ಲಿ 108 ವಿದ್ಯಾರ್ಥಿಗಳು ರಾಜ್ಯದ ವಿವಿಧ ವೆಗಾಡಿಕಬಿ ಉಬಿಬಿ ಕಬಿ .ಎಸ್. ಸೀಟು ಪಡೆದಿರುತ್ತಾರೆ. (ಪ್ರತಿ 4ವಿದ್ಯಾರ್ಥಿಗಳಲ್ಲಿ ಒಬ್ಬರಂತೆ).

ನೀಟ್ ಲಾಂಗ್‌ಟರ್ಮ್‌ಗೆ ದಾಖಲಾತಿ ಬಯಸುವ ಆಸಕ್ತ ವಿದ್ಯಾರ್ಥಿಗಳು www.jnanasudha.comಗೆ ಲಾಗಿನ್ ಆಗಿ ಹೆಸರು ನೊಂದಾಯಿಸಿಕೊಳ್ಳ ಬಹುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸ ಬಹುದು. ಮೊದಲು ನೊಂದಾಯಿಸಲ್ಪಟ್ಟ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. 8762295555, 8147454891

Ad Widget

Related posts

ಹಸೆ ಚಿತ್ತಾರ ಕಲೆಯ ಕುರಿತ ಮೊದಲ ಸಮಗ್ರ ಸಂಶೋಧನಾ ಕಾರ್ಯ ಶ್ಲಾಘನೀಯ: ಕಾಗೋಡು ತಿಮ್ಮಪ್ಪ

Malenadu Mirror Desk

ಸಕ್ರೆಬೈಲು ಬಳಿ ಹೊತ್ತಿ ಉರಿದ ಖಾಸಗಿ ಬಸ್ : ಚಾಲಕನ ಸಮಯಪ್ರಜ್ಞೆಗೆ ಪ್ರಯಾಣಿಕರು ಸೇಫ್

Malenadu Mirror Desk

ಪ್ರಧಾನಿ ಪ್ರಚಾರ ಮಾಡಿದ್ದ ಆಯನೂರಿನಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.