Malenadu Mitra
ಶಿವಮೊಗ್ಗ

ಇನ್ಸ್ ಸ್ಟಾಗ್ರಾಂನಲ್ಲಿ ವೀಲಿಂಗ್ ವಿಡಿಯೋ ಶೇರ್ : ಯುವಕನಿಗೆ 6 ಸಾವಿರ ದಂಡ

ಶಿವಮೊಗ್ಗ: ನಗರದಲ್ಲಿ ಬೈಕ್ ವೀಲಿಂಗ್ ಮಾಡಿದ್ದ ಯುವಕನೊಬ್ಬನಿಗೆ 6 ಸಾವಿರ ರೂ. ದಂಡ ವಿಧಿಸಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಆದೇಶಿಸಿದೆ.
ಆರೋಪಿಯು ನಂಬರ್ ಪ್ಲೇಟ್ ಇಲ್ಲದೇ, ನಗರದಲ್ಲಿ ಬೈಕ್ ಓಡಿಸುತ್ತಿದ್ದಾಗ ಪಶ್ಚಿಮ ಸಂಚಾರ ಠಾಣೆ ಪಿಎಸ್ಐ ತಿರುಮಲೇಶ್ ನೇತೃತ್ವದಲ್ಲಿ ತಡೆದು, ವಿಚಾರಣೆ ಮಾಡಲಾಗಿದೆ. ಈ ವೇಳೆ ಯುವಕನ ಮೊಬೈಲ್ ಪರಿಶೀಲಿಸಿದಾಗ ಬೈಕ್ ವೀಲಿಂಗ್ ಮಾಡಿದ ಮಾಡಿದ ವಿಡಿಯೋ ಚಿತ್ರೀಕರಿಸಿದ್ದು, ಇನ್ಸ್ಟಾಗ್ರಾಮ್ ನಲ್ಲಿ ಪತ್ತೆಯಾಗಿತ್ತು. ಆತನ ವಿರುದ್ಧ ಪ್ರಕರಣ ದಾಖಲಿಸಿ, ನ್ಯಾಯಲಯಕ್ಕೆ ಒಪ್ಪಿಸಲಾಗಿತ್ತು. ಅದರಂತೆ ನ್ಯಾಯಾಲಯ ದಂಡ ವಿಧಿಸಿ, ಆದೇಶಿಸಿದೆ.

Ad Widget

Related posts

ಹುತಾತ್ಮ ಪೊಲೀಸರಿಗೆ ಗೌರವ ನಮ್ಮೆಲ್ಲರ ಆದ್ಯ ಕರ್ತವ್ಯ

Malenadu Mirror Desk

ಹೆಡಗೇವಾರ್ ಅವರನ್ನು ಪಠ್ಯ ಸೇರ್ಪಡೆ ಮಾಡಿದರೆ ತಪ್ಪೇನು?  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ  ಪ್ರಶ್ನೆ

Malenadu Mirror Desk

ಸಾವಿರ ದಾಟಿದ ಸೋಂಕು,10 ಸಾವು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.