Malenadu Mitra
ರಾಜ್ಯಶಿವಮೊಗ್ಗ

ರಷ್ಯಾ ಯುದ್ಧದಾಹಕ್ಕೆ ಕರುನಾಡ ಕುಡಿ ಬಲಿ,ಹಾವೇರಿಯ ಮೆಡಿಕಲ್ ವಿದ್ಯಾರ್ಥಿ ನವೀನ್ ಸಾವು

ಮಗ ಡಾಕ್ಟರ್ ಆಗಲಿ ಎಂದು ದೂರದ ಉಕ್ರೇನ್ ಕಳುಹಿಸಿದ್ದರು. ಆದರೆ ರಷ್ಯಾದ ಯುದ್ಧ ದಾಹಕ್ಕೆ ಆತ ಬಲಿಯಾಗಿದ್ದಾನೆ. ಹಾವೇರಿ‌ ಮೂಲದ ನವೀನ್ ಖಾರ್ಕೀವ್ ವಲಯದ ಮೇಲೆ ರಷ್ಯಾ ನಡೆಸಿದ ವೈಮಾನಿಕ ದಾಳಿಯಲ್ಲಿ ಸಾವಿಗೀಡಾಗಿರುವ ಬಗ್ಗೆ ಮಾಹಿತಿ ದೊರೆತಿದೆ

ನವೀನ್

Ad Widget

Related posts

ಶಿವಮೊಗ್ಗ ಜಿಲ್ಲೆಯಲ್ಲಿ ದ್ವಿಶತಕ ದಾಟಿದ ಕೊರೊನ: ಹಾಟ್‌ಸ್ಪಾಟ್ ಆಯಿತೇ ಸ್ಮಾರ್ಟ್ ಸಿಟಿ

Malenadu Mirror Desk

ಗ್ರಾಮಾಂತರ ಆಯುಷ್ ಆಸ್ಪತ್ರೆಯಲ್ಲಿ ಸೇವೆ ಮುಂದುವರಿಯಲಿ, ವೈದ್ಯರ ಕರೆಸುವಂತೆ ಕೊಮ್ಮನಾಳು ಗ್ರಾಮಸ್ಥರ ಪ್ರತಿಭಟನೆ

Malenadu Mirror Desk

ಲಾಕ್‍ಡೌನ್ ಕಟ್ಟುನಿಟ್ಟಿನ ಜಾರಿಗೆ ಎಲ್ಲರ ಸಹಕಾರ ಅಗತ್ಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.