Malenadu Mitra
ರಾಜ್ಯ

ಶಬರಿ ಮಲೆಯಲ್ಲಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಗೃಹಸಚಿವ ಜ್ಞಾನೇಂದ್ರ

ಮಾಲಾಧಾರಿಯಾಗಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದ‌ ಗೃಹಸಚಿವ ಆರಗ ಜ್ಞಾನೇಂದ್ರ.

ಆಪ್ತರೊಂದಿಗೆ ಅಯ್ಯಪ್ಪ‌ಸ್ವಾಮಿ ದರ್ಶನಕ್ಕೆ ತೆರಳಿರುವ ಆರಗ ಜ್ಞಾನೇಂದ್ರ.

ನಿನ್ನೆಯೇ ಕೇರಳಕ್ಕೆ ತೆರಳಿರುವ ಆರಗ ಜ್ಞಾನೇಂದ್ರ ಸೋಮವಾರ ಇರುಮುಡಿಯೊಂದಿಗೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದಿದ್ದಾರೆ.

ಈ ಹಿಂದೆಯೂ ಆರಗ ಜ್ಞಾನೇಂದ್ರರನ್ನು ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಕರೆದೊಯ್ಯಲು ಅವರ ಆಪ್ತರು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ.

ಆದರೆ ಈ ಬಾರಿ ತಮ್ಮ ಆಪ್ತರ ಸಲಹೆ ಹಿನ್ನೆಲೆಯಲ್ಲಿ ಆರಗ ಜ್ಞಾನೇಂದ್ರ ಶಬರಿಮಲೆಗೆ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನಪಡೆದಿದ್ದಾರೆ.

Ad Widget

Related posts

ಎಚ್.ಎಂ ಟ್ರಸ್ಟ್ ನಿಂದ ಎಲ್ಲಾ ವಾರ್ಡುಗಳಲ್ಲಿ ಆಕ್ಸಿಮೀಟರ್

Malenadu Mirror Desk

ಪಠ್ಯ ಬದಲಾವಣೆ,ಸಚಿವರ ಸಭೆಗೆ ನುಗ್ಗಲೆತ್ನಿಸಿದ ಬಜೆಪಿ ಯುವ ಮೋರ್ಚಾ ಮುಖಂಡರ ಬಂಧನ

Malenadu Mirror Desk

ಬಿಜೆಪಿ ಸರ್ಕಾರ ಶ್ರೀಮಂತರ ಪರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.