Malenadu Mitra
ರಾಜ್ಯ ಶಿವಮೊಗ್ಗ

ಶಿವಮೊಗ್ಗ ನಗರದಲ್ಲಿ ಅಮಿತ್ ಶಾ ಭರ್ಜರಿ ರೋಡ್‌ಶೋ


ಶಿವಮೊಗ್ಗನಗರದಲ್ಲಿ ಸೋಮವಾರ ಸಂಜೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಭರ್ಜರಿ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು.
ಸಂಜೆ ಎರಡು ಗಂಟೆ ವಿಳಂಬವಾಗಿ ಬಂದರೂ ಸಹಸ್ರಾರು ಜನರು ಕಾದಿದ್ದರು. ಶಿವಪ್ಪನಾಯಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ನೆಹರೂ ರಸ್ತೆ, ದುರ್ಗಿಗುಡಿ, ಜೈಲ್ ರಸ್ತೆ ಮೂಲಕ ಫ್ರೀಡಂ ಪಾರ್ಕ್‌ವರೆಗೆ ರೋಡ್ ಶೋ ನಡೆಸಲಾಯಿತು.
ಕಲಾ ತಂಡಗಳೊಂದಿಗೆ ಸಾಗಿದ ತೆರೆದವಾಹನದ ಮೆರವಣಿಗೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಅಭ್ಯರ್ಥಿಗಳಾದ ಚನ್ನಬಸಪ್ಪ, ಅಶೋಕ್ ನಾಯ್ಕ ಸಾಥ್ ನೀಡಿದರು.

Ad Widget

Related posts

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಫೆ.೧ ,೨ ಕ್ಕೆ
ಹಿರಿಯ ಸಾಹಿತಿ ಲಕ್ಷ್ಮಣ್‌ಕೊಡಸೆ ಸರ್ವಾಧ್ಯಕ್ಷರು, ಹಲವು ಗೋಷ್ಠಿಗಳು

Malenadu Mirror Desk

ಮರದ ದಿಮ್ಮಿಉರುಳಿ ಮಗಳು ಸಾವು: ಮುಗಿಲು ಮುಟ್ಟಿದ್ದ ಬಡ ದಂಪತಿಯ ರೋದನೆ

Malenadu Mirror Desk

ಒಳಮೀಸಲಾತಿಯಲ್ಲಿ ಬಂಜಾರರಿಗೆ ನ್ಯಾಯ ಸಿಕ್ಕಿದೆ: ಶಾಸಕ ಅಶೋಕ್ ನಾಯ್ಕ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.