Malenadu Mitra
Uncategorized ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಗೌರವ ಡಾಕ್ಟರೇಟ್

ಶಿವಮೊಗ್ಗ,ಜು.೨೦: ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯಕ್ಕೆ  ಗೌರವ ಡಾಕ್ಟರೇಟ್  ನೀಡಲು ಅನುಮತಿ ಲಭಿಸಿದೆ.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯವು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ನಿರ್ಧರಿಸಿದೆ. 

ವಿಶ್ವವಿದ್ಯಾಲಯದ ೮ ನೇ ಘಟಿಕೋತ್ಸವದ ಹಿನ್ನೆಲೆಯಲ್ಲಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ ಎಂದು ವಿವಿಯ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

ಜು. ೨೧ ರಂದು ಸಾಗರ ತಾಲೂಕಿನ ಇರುವಕ್ಕಿಯಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ, ಮಾಜಿ ಸಿಎಂಗೆ ಗೌರವ ಡಾಕ್ಟರೇಟ್ ನೀಡಿ ಅಭಿನಂದಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ReplyForward
Ad Widget

Related posts

ಆಸ್ತಿ ತೆರಿಗೆ ವಿರೋಧಿಸಿ ಮಹಾನಗರಪಾಲಿಕೆಗೆ ಮುತ್ತಿಗೆ

Malenadu Mirror Desk

ದೇವಸ್ಥಾನಕ್ಕೆ ದೇಣಿಗೆ ನೀಡಿದ ಬಿಕ್ಷುಕಿ,ಆಂಜನೇಯನಿಗೆ ಬೆಳ್ಳಿ ಮುಖವಾಡ ಮಾಡಿಸಿ ಎಂದು ಅಜ್ಜಿ ನೀಡಿದ ಹಣ ಎಷ್ಟು ಗೊತ್ತಾ ?

Malenadu Mirror Desk

ಬಿಎಸ್‍ವೈಗೆ ಪೂರ್ಣ ಅಧಿಕಾರ: ವೀರಶೈವ ಸಮಾಜದವರ ಆಗ್ರಹ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.