Malenadu Mitra
ಜಿಲ್ಲೆಶಿವಮೊಗ್ಗ

ವೀಲ್ಹಿಂಗ್ : ಬೈಕ್ ಸವಾರನಿಗೆ 5 ಸಾವಿರ ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ: ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯೇ ವೀಲ್ಹಿಂಗ್ ಮಾಡಿದ ಸವಾರನಿಗೆ 5 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ.
ಶಿವಮೊಗ್ಗ ನಗರದ ಗಾರ್ಡನ್ ಎರಿಯಾದ ಗೌರವ್ ಲಾಡ್ಜ್ ಸಮೀಪ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ ಸವಾರನೋರ್ವ ವೀಲ್ಹಿಂಗ್ ಮಾಡಿದ್ದನು. ಆತನ ವಿರುದ್ಧ ಪೊಲೀಸರು ನೋಟೀಸ್ ನೀಡಿದ್ದು, ಇದೀಗ ಶಿವಮೊಗ್ಗದ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ಸಿ ಕೋರ್ಟ್ 5 ಸಾವಿರ ದಂಡ ವಿಧಿಸಿ, ಆದೇಶಿಸಿದೆ.

Ad Widget

Related posts

ಶಿವಮೊಗ್ಗದಲ್ಲಿ ತ್ರಿಶತಕ ದಾಟಿದ ಸೋಂಕು, ಒಂದು ಸಾವು

Malenadu Mirror Desk

ಮಾನವ ಸಂಪನ್ಮೂಲ ಸರಬರಾಜು ಸಂಸ್ಥೆಗಳ ಆಡಳಿತ ವ್ಯವಸ್ಥೆ ಪರಿಶೀಲಿಸಿ : ಡಾ|| ಆರ್.ಸೆಲ್ವಮಣಿ

Malenadu Mirror Desk

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಸಾಗಬೇಕು: ಗೋಪಾಲ್ ಯಡಗೆರೆ, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.