Malenadu Mitra
ರಾಜ್ಯ

ವೈ.ರವಿ ನಿಧನಕ್ಕೆ ಸಂತಾಪ

ಹಿರಿಯ ಪತ್ರಕರ್ತ ವೈ.ರವಿ ಅವರ ನಿಧನಕ್ಕೆ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಕಾಸರಗೋಡು ಮೂಲದವರಾದ ರವಿ ಅವರು ಪ್ರಜಾವಾಣಿ ಪತ್ರಿಕೆಯಲ್ಲಿ ಧೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಶಿವಮೊಗ್ಗದಲ್ಲಿನ ರವಿ ಅವರ ಸೇವೆ ಸ್ಮರಿಸಿರುವ ಟ್ರಸ್ಟ್, ಪದಾಧಿಕಾರಿಗಳು ಮತ್ತು ಟ್ರಸ್ಟಿಗಳು ಮೃತರ ಆತ್ಮಕ್ಕೆ ಶಾಂತಿ ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.

Ad Widget

Related posts

ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಕುಡಿಯುವ ನೀರನ್ನು ಒದಗಿಸಲು  ಅಗತ್ಯ ಕ್ರಮ ಕೈಗೊಳ್ಳಿ ; ಮಧು ಬಂಗಾರಪ್ಪ

Malenadu Mirror Desk

ಸರಕಾರಿ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ಹಾರ-ತುರಾಯಿ ಇಲ್ಲ. ಪುಸ್ತಕ ಕೊಡಲು ಸಿಎಸ್ ಆದೇಶ

Malenadu Mirror Desk

ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಯುವ ಕಾಂಗ್ರೆಸ್ಆಕ್ರೋಶ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.