Malenadu Mitra
ಜಿಲ್ಲೆ

ಸಂಸದರಿಂದ ಕಾಮಗಾರಿ ಪರಿಶೀಲನೆ

ಶಿವಮೊಗ್ಗ ವರ್ತುಲ ರಸ್ತೆ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಸಂಸದ ಬಿ.ವೈ.ರಾಘವೇಂದ್ರ ಅವರು ಈ ಕಾಮಗಾರಿ ಪರಿಶೀಲನೆಯನ್ನು ಆಗಾಗ ಮಾಡುತ್ತಲೇ ಇದ್ದಾರೆ. ಭಾನುವಾರ ಬೆಳಗ್ಗೆ ಶಿವಮೊಮೊಗ್ಗ ರೈಲ್ವೆ ನಿಲ್ದಾಣದ ಸಮೀಪದ ಕಾಮಗಾರಿಯನ್ನು ಪರಿಶೀಲಿಸಿದರು. ರಿಂಗ್ ರೋಡ್ ಕಾಮಗಾರಿಯ ಗುಣಮಟ್ಟ ಕಾಪಾಡಿಕೊಳ್ಳಬೇಕು. ಮತ್ತು ಕಾಮಗಾರಿ ಕಾರಣಕ್ಕೆ ಸಾರ್ವಜನಿಕರಿಗೆ ಓಡಾಟಕ್ಕೆ ತೊಂದರೆಯಾಗುವುದನ್ನು ತಪ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಲೋಕೋಪಯೋಗಿ ಇಲಾಖೆ ಎಂಜನಿಯರ್ ಕಿರಣ್, ಕೃಷ್ಣಾರೆಡ್ಡಿ ಮತ್ತಿತರರು ಹಾಜರಿದ್ದರು.

Ad Widget

Related posts

ನಿರ್ಮಲ ತುಂಗಾಭದ್ರಾ ಅಭಿಯಾನ : ನಾಳೆ ಶಿವಮೊಗ್ಗದಲ್ಲಿ ‘ತುಂಗಾ ಆರತಿ’

Malenadu Mirror Desk

ಸಿ.ಟಿ.ರವಿ ಪ್ರಕರಣ: ಸಿಐಡಿ ತನಿಖೆ ಸೂಕ್ತವಲ್ಲ ಎಂದ ಈಶ್ವರಪ್ಪ

Malenadu Mirror Desk

ಬಸ್ – ಬೈಕ್ ನಡುವೆ ಢಿಕ್ಕಿ: ಗಂಭೀರ ಗಾಯಗೊಂಡ ಬಾಲಕಿ ಆಸ್ಪತ್ರೆಗೆ ದಾಖಲು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.