ಶಿವಮೊಗ್ಗ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಈ ದಿನಬೆಂಗಳೂರಿನಲ್ಲಿ ವಿದನಾಪರಿಷತ್ತಿನ ಮಾಜಿ ಸದಸ್ಯರಾದ ಆರ್. ಕೆ. ಸಿದ್ದರಾಮಣ್ಣ ನವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾದ ಶ್ರೀಯುತ ಜಯಪ್ರಕಾಶ್ ಹೆಗ್ಡೆ ಯವರನ್ನು ಬೇಟಿ ಮಾಡಿ ಹಿಂದಿನ ವರದಿಯನ್ನು ಅನುಷ್ಠಾನ ಗೊಳಿಸುವಂತೆ ಮನವಿ ನೀಡಲಾಯಿತು. ಅವರೊಂದಿಗೆ ಶಿವಮೊಗ್ಗ ಜಿಲ್ಲೆಯ ಅನೇಕ ಪ್ರಮುಖರು ಉಪಸ್ಥಿತರಿದ್ದರು.
previous post
next post