ರಸ್ತೆ ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಉಪಚರಿಸಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳಿಸುವ ಮೂಲಕ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ.
ಬುಧವಾರ ರಿಪ್ಪನ್‌ಪೇಟೆಯಲ್ಲಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಬೇಳೂರು, ಆನಂದಪುರ ಮಾರ್ಗವಾಗಿ ಹೋಗುತ್ತಿರುವಾಗ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ಪ್ರಭು ಎನ್ನುವವರು ಅಪಘಾತವಾಗಿ ರಸ್ತೆಯಲ್ಲಿ ಬಿದ್ದಿದ್ದರು. ತಕ್ಷಣ ಕಾರು ನಿಲ್ಲಿಸಿದ ಮಾಜಿ ಶಾಸಕರು ಗಾಯಾಳುವನ್ನು ಉಪಚರಿಸಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿ ಆಸ್ಪತ್ರೆಗೆ ಕಳಿಸಿಕೊಟ್ಟರು.
previous post
next post