Malenadu Mitra
ರಾಜ್ಯ

ಗೋಹತ್ಯೆ ಕಾಯ್ದೆಗೆ ಸಹಿ ಬೇಡ

ರಾಜ್ಯ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ಸಹಿಹಾಕಬಾರದು ಎಂದು ರಾಜ್ಯಪಾಲರಿಗೆ ಎಸ್‍ಡಿಪಿಐ ಮನವಿ ಮಾಡಿದೆ.
ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ಸಂಘಟನೆಯೂ ಗೋಹತ್ಯೆ ನಿಷೇಧ ಕಾನೂನು ಕೃಷಿ, ದಲಿತ ಹಾಗೂ ಸಂವಿಧಾನ ವಿರೋಧಿಯಾಗಿದೆ. ರಾಜಕೀಯ ಉದ್ದೇಶಿದ ಕಾಯ್ದೆಗೆ ರಾಜ್ಯಪಾಲರು ಸಹಿಹಾಕಬಾರದು ಎಂದು ಮನವಿಯಲ್ಲಿ ಕೋರಲಾಗಿದೆ. ಈ ಸಂದರ್ಭ ಸಂಘಟನೆ ಜಿಲ್ಲಾ ಅಧ್ಯಕ್ಷ ಸಲೀಂ ಖಾನ್, ಕಾರ್ಯದರ್ಶಿ ಅಲ್ಲಾಭಕ್ಸ್, ಮುಜೀಬ್, ಇಮ್ರಾಣ್, ಜಾವೇದ್ ಬೇಗ್ ಮತ್ತಿತರರು ಇದ್ದರು.

Ad Widget

Related posts

ಸಾಂಸ್ಕೃತಿಕ ವೈಭವದಲ್ಲಿ ಮೇಳೈಸಿದ ದೀವರ ಕಲಾ ಸೌರಭ

Malenadu Mirror Desk

ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ 18 ಎಕರೆ ಭೂಮಿ ಕೊಡಿ ವಿವಿ ಕುಲಪತಿಗೆ ಜಿಲ್ಲಾಧಿಕಾರಿ ಪತ್ರ

Malenadu Mirror Desk

ರಿಪ್ಪನ್‌ಪೇಟೆಯಲ್ಲಿ ಕೊರೊನಾ ಆರೈಕೆ ಕೇಂದ್ರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.